ಕಥೆ ಕನಸು-ವಾಸ್ತವ : ಮುಖಾಮುಖಿ Thilak | October 18, 2014 ದಿನಾ ಬೆಳಗ್ಗೆ ಆದ್ರೆ ಅದೇ ರಾಗ ಅದೇ ಹಾಡು. ಅದೇ ಆಫೀಸ್, ಅದೇ ಕೆಲಸ, ಅದೇ ಕೆಸರು ಎರಚಾಟ, ಅದೇ ಹೋರಾಟ, ಅದೇ ಟ್ರಾಫಿಕ್, ಅದೇ ಊಟ, ಅದೇ ಕಾಫಿ ಮತ್ತೆ ಅದೇ ಜೀವನ. ಗುರುತದವರಿಗೆ, ಸಂಬಂಧಿಕರ ಮಧ್ಯೆ Read More